Home ಉದ್ಯೋಗ ದಕ್ಷಿಣ ಕನ್ನಡ ಗ್ರಾಮ ಲೆಕ್ಕಿಗ ನೇಮಕಾತಿ, 34 ಹುದ್ದೆ

ದಕ್ಷಿಣ ಕನ್ನಡ ಗ್ರಾಮ ಲೆಕ್ಕಿಗ ನೇಮಕಾತಿ, 34 ಹುದ್ದೆ

32
0
SHARE

ಮಂಗಳೂರು, ಸೆಪ್ಟೆಂಬರ್ 25 : ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗುತ್ತದೆ. ಆನ್‌ಲೈನ್ ಮೂಲಕ ಅರ್ಜಿ ಹಾಕಲು 31/10/2018 ಕೊನೆಯ ದಿನವಾಗಿದೆ. 34 ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. 1/10/2018 ರಿಂದ 31/10/2018ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕವನ್ನು ಪಾವತಿ ಮಾಡಲು 2/11/2018 ಕೊನೆಯ ದಿನವಾಗಿದೆ.

LEAVE A REPLY

Please enter your comment!
Please enter your name here